Select Your Language

Notifications

webdunia
webdunia
webdunia
webdunia

ವಿಶ್ವ ತಂಬಾಕು ನಿಷೇಧ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಜಾಗೃತಿ ಕಾರ್ಯಕ್ರಮ

ವಿಶ್ವ  ತಂಬಾಕು ನಿಷೇಧ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಜಾಗೃತಿ ಕಾರ್ಯಕ್ರಮ
bangalore , ಮಂಗಳವಾರ, 31 ಮೇ 2022 (19:44 IST)
ಇಂದು ವಿಶ್ವ ತಂಬಾಕು ನಿಷೇಧ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಸಲಾಯ್ತು. ತಂಬಾಕು ಜಾಗೃತಿ ಅಭಿಯಾನಕ್ಕೆ  ಆಟೋಗಳ ಮೇಲೆ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವ ಬ್ಯಾನರ್ ಹಾಕಿ ಜಾಗೃತಿ ಮೂಡಿಸಲಾಯ್ತು. ಇನ್ನು ಯುವ ಸಮುದಾಯ ಸೇರಿದಂತೆ ಹಲವರು ತಂಬಾಕಿಗೆ ದಾಸರಾಗ್ತಿದ್ದು, ಇದನ್ನು ತಡೆಗಟ್ಟುವ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶ ದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು .

Share this Story:

Follow Webdunia kannada

ಮುಂದಿನ ಸುದ್ದಿ

ಕೊಬ್ಬರಿ ಬೆಲೆ ಇಳಿಕೆ