Webdunia - Bharat's app for daily news and videos

Install App

ಈಶ್ವರಪ್ಪನ ಹೋರಾಟ ಯಡಿಯೂರಪ್ಪ ವಿರುದ್ಧ ಮಾತ್ರ: ಆಯನೂರ ಮಂಜುನಾಥ್

Webdunia
ಸೋಮವಾರ, 16 ಜನವರಿ 2017 (12:24 IST)
ಕೆ.ಎಸ್.ಈಶ್ವರಪ್ಪ ಅವರ ಹೋರಾಟ ಕೇವಲ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾತ್ರ. ಇವರ ಹೋರಾಟ ಹಿಂದುಳಿದ ವರ್ಗದವರ ಪರ ಎನಿಸುತ್ತಿಲ್ಲ. ಈಶ್ವರಪ್ಪ ಅವರದ್ದು ಆತ್ಮಹತ್ಯೆ ರಾಜಕಾರಣ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರ ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ ಆಗಬಾರದು ಎಂದು ಕೆಲವರ ನಿವಲು. ಹೀಗೆ ಬಯಸುವವರು ಈಶ್ವರಪ್ಪ ಅವರ ಮೇಲೆ ಬಂದೂಕು ಇಟ್ಟು ಬಿಜೆಪಿ 150 ಮಿಷನ್‌ಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಕಿಡಿಕಾರಿದರು. 
 
ಮಾಜಿ ಡಿಸಿಎಂ ಆರ್.ಅಶೋಕ್, ಸಂಸದ ಸದಾನಂದಗೌಡ, ಅಂನತ್ ಕುಮಾರ್ ಹಾಗೂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧವೂ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರ ಮಂಜುನಾಥ್ ಆರೋಪಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

ಮುಂದಿನ ಸುದ್ದಿ
Show comments