Daily Horoscope
✕

ಅಹಿತಕರ ಘಟನೆಯಲ್ಲಿ ಅಯ್ಯಪ್ಪ ಭಕ್ತ ಸಾವು

Webdunia
ಗುರುವಾರ, 3 ಜನವರಿ 2019 (19:41 IST)
ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಿ ಕೇರಳ ಬಂದ್‌ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿ ಬಂದ್‌ಗೆ ಕರೆ ನೀಡಿದ್ದು, ಬಿಜೆಪಿ, ಹಿಂದೂಪರ ಸಂಘಟನೆಗಳು ಹಾಗೂ ಯುಡಿಎಫ್ ಬಂದ್‌ಗೆ ಬೆಂಬಲ ಘೋಷಿಸಿವೆ. ಏತನ್ಮಧ್ಯೆ ಪಂದಳಂ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದ ಭಕ್ತರ ಮೇಲೆ  ನಡೆದ ಕಲ್ಲು ತೂರಾಟದಲ್ಲಿ ಭಕ್ತನೊಬ್ಬ ಸಾವನ್ನಪ್ಪಿದ್ದಾನೆ.

ಪಂದಳಂ ಬಳಿ ಪ್ರತಿಭಟನೆ ನಡೆಸುತ್ತಿದ್ದ ಅಯ್ಯಪ್ಪ ಭಕ್ತರ ಮೇಲೆ ಸಿಪಿಎಂ ಕಚೇರಿಯ ಮೇಲ್ಬಾಗದಿಂದ ಕಲ್ಲು ತೂರಾಟ ನಡೆಸಲಾಗಿದ್ದು ಕಲ್ಲೇಟಿಗೆ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಚಂದ್ರನ್ ಉನ್ನಿತ್ತನ್(54) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಕೇರಳ ಪ್ರಕ್ಷುಬ್ಧಗೊಂಡಿದ್ದು ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಬಸ್ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿದೆ.

 ಅಯ್ಯಪ್ಪ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಿ ಅಯ್ಯಪ್ಪ ಭಕ್ತರು ಶಬರಿಮಲೆ ಕರ್ಮ ಸಮಿತಿ ನೇತೃತ್ವದಲ್ಲಿ ಪಂದಳಂನಲ್ಲಿರುವ ಸಿಪಿಎಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಪಕ್ಕದ ಕಟ್ಟಡದಿಂದ ಕಲ್ಲುತೂರಾಟ ನಡೆಸಲಾಗಿತ್ತು. ಘಟನೆಯಲ್ಲಿ ಚಂದ್ರನ್ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಚಂದ್ರನ್ ಸಾವನ್ನಪ್ಪಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments