ಅಜೀಂ ಪ್ರೇಮ್ ಜಿ ಶಾಲೆಯಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Webdunia
ಸೋಮವಾರ, 17 ಫೆಬ್ರವರಿ 2020 (09:45 IST)
ಬೆಂಗಳೂರು: ಸರ್ಜಾಪುರದ ಅಜೀಂ ಪ್ರೇಮ್ ಜಿ ಶಾಲೆಯಲ್ಲಿ ಪ್ರಿ ಪ್ರೈಮರಿ ಶಾಲೆಗೆ ಶಿಕ್ಷಕರು ಮತ್ತು ಆಡ್ಮಿನ್ ವಿಭಾಗದಲ್ಲಿ ಹುದ್ದೆ ಖಾಲಿಯಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ನರ್ಸರಿ ಟೀಚರ್ಸ್ ಟ್ರೈನಿಂಗ್ ಪಡೆದ ಅಭ್ಯರ್ಥಿಗಳು http://bit.do.teachersopening  ಮೂಲಕ ಅರ್ಜಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಎರಡು ವರ್ಷಗಳ ಅನುಭವವಿದ್ದರೆ ಉತ್ತಮ. ಇದಲ್ಲದೆ ಶಾಲೆಯ ಆಡಳಿತ ವಿಭಾಗದಲ್ಲಿ ಹುದ್ದೆಗಳು ಖಾಲಿಯಿದ್ದು ಐದು ವರ್ಷ ಅನುಭವವಿರುವ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ http://bit.do/schooladmin ಲಾಗಿನ್ ಆಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಮುಂದಿನ ಸುದ್ದಿ
Show comments