ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ- ಬಿ.ಸಿ.ಪಾಟೀಲ್

Webdunia
ಮಂಗಳವಾರ, 10 ಡಿಸೆಂಬರ್ 2019 (10:49 IST)
ಹಿರೇಕೆರೂರು : ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ. ಹೀಗಾಗಿ ಡಿಸೆಂಬರ್ 9ರ ನಂತರ ಸಿಹಿಸುದ್ದಿ ಅಂತಾ ಹೇಳಿರಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.



ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ ಅಂತಾ ಹೇಳಿದ್ದರು. ಇದೀಗ ಅವ್ರೇ ರಾಜೀನಾಮೆ ಕೊಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.


ರಾತ್ರಿ ಸಿಂಎ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿಗೆ ಹೋಗಿ ಎಲ್ಲರೂ ಸೇರಿ ಸಿಎಂ ಭೇಟಿ ಮಾಡುತ್ತೇವೆ. ಹೈಕಮಾಂಡ್ ಜೊತೆ ಚರ್ಚಿಸಿ ಮಂತ್ರಿ ಸ್ಥಾನದ ಪ್ರಕ್ರಿಯೆ ನಡೆಯುತ್ತೆ. ಹಿರೇಕೆರೂರಿಗೆ ಬಹಳ ವರ್ಷಗಳ ನಂತರ ಮಂತ್ರಿ ಸ್ಥಾನ ಬರುತ್ತೆ ಎಂದು ಬಿ.ಸಿ. ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments