Webdunia - Bharat's app for daily news and videos

Install App

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

Krishnaveni K
ಸೋಮವಾರ, 9 ಜೂನ್ 2025 (15:18 IST)
ಬೆಂಗಳೂರು: ನಗರ ಕಮಿಷನರ್ ಆಗಿದ್ದ ಬಿ ದಯಾನಂದ್ ಎಂಥಾ ಕರ್ತವ್ಯ ನಿಷ್ಠರು ಎಂಬುದಕ್ಕೆ ಸಾಕ್ಷಿಯಾಗಿರುವ ವಿಡಿಯೋವೊಂದು ಈಗ ವೈರಲ್ ಆಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನು ಅಮಾನತು ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಬಿ ದಯಾನಂದ್ ಕುರಿತಾದ ವಿಡಿಯೋವೊಂದು  ವೈರಲ್ ಆಗಿದೆ.

ಅಪ್ಪಟ ಕನ್ನಡಿಗ ಅಧಿಕಾರಿ ಬಿ ದಯಾನಂದ್ ಯಾವ ಪ್ರಭಾವಿಗಳಿಗೂ ಬಗ್ಗುತ್ತಿರಲಿಲ್ಲ. ಕೆಲಸದ ಬಗ್ಗೆ ಅವರಿಗೆ ಅಷ್ಟು ನಿಷ್ಠೆಯಿತ್ತು. ತಮ್ಮ 35 ವರ್ಷಗಳ ವೃತ್ತಿ ಜೀವನದಲ್ಲಿ ಒಮ್ಮೆಯೂ ಅವರು ರಜೆ ಹಾಕಿಲ್ಲವಂತೆ. ರಘು ರಾಮಪ್ಪ ಅವರ ಇನ್ ಸ್ಟಾಗ್ರಾಂ ಪುಟದಲ್ಲಿ ಬಿ ದಯಾನಂದ್ ಜೊತೆಗಿನ ಸಂದರ್ಶನದ ತುಣುಕನ್ನು ಹಂಚಿಕೊಂಡಿದ್ದಾರೆ.

ಇದರಲ್ಲಿ ಅವರು ಹಲವು ಇಂಟರೆಸ್ಟಿಂಗ್ ವಿಚಾರ ಹಂಚಿಕೊಂಡಿದ್ದಾರೆ. ಇದುವರೆಗೆ ರಜೆ ಹಾಕಿಲ್ಲ. ಮಕ್ಕಳ ನಾಮಕರಣಕ್ಕೂ ಹೋಗಿಲ್ಲ. ನಾನು ಯಾವುದಕ್ಕೂ ಹೋಗಲ್ಲ ಎಂದು ನನ್ನ ಈಗ ಯಾವುದಕ್ಕೂ ಕರೆಯುವುದನ್ನೂ ಬಿಟ್ಟಿದ್ದಾರೆ ಎಂದು ನಗುತ್ತಾರೆ. ಕೆಲಸದ ನಿಮಿತ್ತ ತಮ್ಮ ಎಂಗೇಜ್ ಮೆಂಟ್ ನ್ನು ಒಂದು ದಿನ ಮುಂದೂಡಿದ್ದರಂತೆ. ಅವರ ಈ ವಿಡಿಯೋ ನೋಡಿ ಸಾಕಷ್ಟು ಜನರು ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ.


 
 
 
 
 
 
 
 
 
 
 
 
 
 
 

A post shared by Raghu Ramappa (@raghu_ramappa)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments