ವಿವಾದ ಸಮರ್ಥಿಸಿಕೊಂಡ ಬಿ.ಸಿ.ನಾಗೇಶ್

Webdunia
ಮಂಗಳವಾರ, 17 ಮೇ 2022 (19:55 IST)
ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ನಿನ್ನೆಯಿಂದ ಆರಂಭಗೊಂಡಿದೆ.. ಹತ್ತನೇ ತರಗತಿಯ ಕನ್ನಡ ಭಾಷಾ  ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.. RSS ಸಿದ್ಧಾಂತ ಉತ್ತೇಜಿಸುವುದರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ. ಇದರಿಂದ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ರಾಷ್ಟ್ರೀಯತೆಯಿಂದ ಸ್ಫೂರ್ತಿ
ಪಡೆಯಬಹುದು..ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಇರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣಕ್ಕೆ ಹೋಗಿದೆ. ಯುವ ಮನಸ್ಸುಗಳು ಕೇವಲ ವ್ಯಕ್ತಿಗಳನ್ನು ಆದರ್ಶವಾಗಿ ತೆಗೆದುಕೊಳ್ಳುವ ಬದಲು ಸ್ಫೂರ್ತಿದಾಯಕವಾದ ಸಿದ್ಧಾಂತವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments