Daily Horoscope
✕

ರಮಾನಾಥ್ ರೈ ಹೋಮ್ ಮಿನಿಸ್ಟ್ರು!

Webdunia
ಬುಧವಾರ, 26 ಜುಲೈ 2017 (08:59 IST)
ಬೆಂಗಳೂರು: ದ.ಕ. ಜಿಲ್ಲೆಯಲ್ಲಿ ಕೋಮು ಗಲಭೆಗಳಿಗೆ ಉಸ್ತುವಾರಿ ಸಚಿವ ರಮಾನಾಥ್ ರೈ ಅವರೇ ಕಾರಣ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸುತ್ತಿದ್ದರೆ, ಅದೇ ಸಚಿವರಿಗೆ ರಾಜ್ಯದ ಗೃಹ ಇಲಾಖೆಯ ಹೊಣೆ ನೀಡಲಾಗಿದೆ.


ಜಿ. ಪರಮೇಶ್ವರ್ ರಿಂದ ತೆರವಾದ ಗೃಹ ಸಚಿವರ ಪಟ್ಟಕ್ಕೆ ರಮಾನಾಥ್ ರೈ ಅವರನ್ನು ಸಿಎಂ ಸಿದ್ದರಾಮಯ್ಯ ನೇಮಿಸಿದ್ದಾರೆ.  ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸಲು ಸಚಿವರಿಗೇ ಹೊಣೆ ನೀಡಲಾಗಿದೆ.

ಕಳೆದ ಎರಡು ದಿನಗಳಿಂದ ರಮಾನಾಥ್ ರೈ ಗೃಹ ಸಚಿವರಾಗುತ್ತಾರೆ ಎಂಬ ಸುದ್ದಿಯಿತ್ತಾದರೂ. ಅದು ದೃಢಪಟ್ಟಿರಲಿಲ್ಲ. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸಕ್ಕೆ ರಮಾನಾಥ್ ರೈ ಅವರನ್ನು ಕರೆಸಿಕೊಂಡು, ಪಕ್ಷದ ಹಾಗೂ ಸರ್ಕಾರದ ನಿರೀಕ್ಷೆಗಳನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು ಈ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ.

ಇದನ್ನೂ ಓದಿ..  ಟಿವಿ ಚಾನೆಲ್ ಗೂ ಬಂದಳಪ್ಪಾ ಜಂಬದ ರಂಬಾ,,!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments