Webdunia - Bharat's app for daily news and videos

Install App

ರೈತರ ಸಾಲ ಮನ್ನಾ ಮಾಡದಿದ್ದರೆ ರೈತರ ಬೃಹತ್ ರ್ಯಾಲಿ: ಬಿಎಸ್ ವೈ ಎಚ್ಚರಿಕೆ

Webdunia
ಸೋಮವಾರ, 12 ಜೂನ್ 2017 (10:46 IST)
ಮೈಸೂರು: ಶೀಘ್ರವೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಬೇಕು ಇಲ್ಲದ್ದಿದ್ದರೇ ಜುಲೈ7ರಿಂದ 9 ರವರೆಗೆ ರಾಜ್ಯಾದ್ಯಂತ ರೈತರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಸಾಲಮನ್ನಾ ಮಾಡಿದರೇ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕವಾಗಿ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ,ಇಲ್ಲವಾದಲ್ಲಿ ಜುಲೈ 10 ರಂದು ಸುಮಾರು 4 ಲಕ್ಷ ರೈತರು ಬೆಂಗಳೂರಿನಲ್ಲಿ ಸೇರಿ ಭಾರೀ ಪ್ರಮಾಣದ ರ್ಯಾಲಿ ನಡೆಸುವುದಾಗಿ ಹೇಳಿದ್ದಾರೆ. 
 
ವಿವಿಧ ಯೋಜನೆಗಳಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1.95 ಲಕ್ಷ ಕೋಟಿ ಅನುದಾನ ನೀಡಿದೆ ಎಂದು ಬಿಎಸ್ ವೈ ಇದೇ ವೇಳೆ ತಿಳಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ, ಬೀದಿ ನಾಯಿಗಳ ದಾಳಿಗೆ 70 ಗಂಟೆಗಳಲ್ಲಿ 15ಕ್ಕೂ ಅಧಿಕ ಮಂದಿಗೂ ಹೆಚ್ಚು ಗಾಯ

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಹೋಗಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

ಪ್ರಕಾಶ್ ರೈಗೆ ಬೇರೆ ರಾಜ್ಯದ ಅನ್ಯಾಯ ಕಾಣಲ್ವಾ: ಸಚಿವ ಎಂಬಿ ಪಾಟೀಲ್

ನನಗೂ ಐಶ್ವರ್ಯಾ ಗೌಡಗೂ ಯಾವುದೇ ಸಂಬಂಧವಿಲ್ಲ: ಇಡಿ ಮುಂದೆ ಹಾಜರಾದ ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments