Webdunia - Bharat's app for daily news and videos

Install App

ಯಡಿಯೂರಪ್ಪ ಸತ್ಯಹರಿಶ್ಚಂದ್ರರಂತೆ, ಕೊಟ್ಟ ಮಾತು ತಪ್ಪೋಲ್ಲ : ಕೆ.ಪಿ.ನಂಜುಂಡಿ

Webdunia
ಗುರುವಾರ, 22 ಜೂನ್ 2017 (14:56 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸತ್ಯಹರಿಶ್ಚಂದ್ರನಂತೆ ಕೊಟ್ಟ ಮಾತು ತಪ್ಪೋಲ್ಲ ಎನ್ನುವ ವಿಶ್ವಾಸವಿದೆ ಎಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದ್ದಾರೆ.  
ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಪಕ್ಷದಲ್ಲಿ ಅಟೆಂಡರ್ ಕೆಲಸ ನೀಡಿದ್ರೂ ದಕ್ಷತೆಯಿಂದ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
 
ಬಿಜೆಪಿ ಪಕ್ಷಕ್ಕೆ ಯಾವುದೇ ಷರತ್ತಿಲ್ಲದೇ ಸೇರ್ಪಡೆಯಾಗಿದ್ದೇನೆ. ಯಾವ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿದ್ದ ಕೆ.ಪಿ ನಂಜುಂಡಿ, ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸರ್ಕಾರಿ ನೌಕರರು, ಗುತ್ತಿಗೆದಾರರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಿಂದ ಭರ್ಜರಿ ಆಫರ್

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments