ಬಿ.ಎಸ್.ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿ.ಶ್ರೀರಾಮುಲು

Webdunia
ಸೋಮವಾರ, 25 ಮೇ 2020 (21:13 IST)
ಸಿಎಂರನ್ನು ಸಚಿವ ಬಿ.ಶ್ರೀರಾಮುಲು ಹಾಡಿ ಹೊಗಳಿದ ಘಟನೆ ನಡೆದಿದೆ.

ವಿರೋಧ ಪಕ್ಷದ ಟೀಕೆ ಟಿಪ್ಪಣಿ ನಡುವೆ ಕೊರೊನಾ ವೈರಸ್ ಹರಡೋದನ್ನ ಒಂದಷ್ಟು ‌ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿ ಬೆಂಗಳೂರು ನಗರ ಆದರ್ಶ ನಗರ ಆಗುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಶ್ರಮ‌ ಹೆಚ್ಚು ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ರಾಜ್ಯ ಸರ್ಕಾರ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳು ನಮ್ಮ ಈ ಅಲ್ಪ ಸಾಧನೆಗೆ ಕಾರಣವೆಂದ ಸಚಿವ ಶ್ರೀರಾಮುಲು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಆದರ್ಶ ನಗರಗಳ‌ ಪೈಕಿ ಬೆಂಗಳೂರು ಒಂದಾಗಿರೋದರ ಹಿಂದಿನ ಯಶಸ್ಸು  ಯಡಿಯೂರಪ್ಪ ಅವರಿಗೆ ಸೇರುತ್ತಿದೆ.

ಆರಂಭದಲ್ಲಿ ಥೇಟರ್, ಮಾಲ್, ಜನಸಂದಣಿ ಸೇರೋ ಪ್ರದೇಶದಲ್ಲಿ ‌ನಿಷೇಧ ಹೇರಿರೋದು ನಮಗೆ ಸಹಕಾರಿಯಾಗಿದೆ. ಅಲ್ಲದೆ ಇದಕ್ಕೆ ಕೊರೊನಾ ವಾರಿಯರ್ ಗಳ ಶ್ರಮವೂ ಸೇರಿದೆ ಎಂದರು.  

ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ತೆಗಳುತ್ತಲೇ, ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಪ್ರಧಾನಿ  ನರೇಂದ್ರ ಮೋದಿ ಅವರನ್ನು ಶ್ರೀರಾಮುಲು ಹಾಡಿ ಹೊಗಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

Gold Price: ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments