ಯೋಗೇಶ್ ಗೌಡ ಕೇಸ್ ಸಿಬಿಐ ತನಿಖೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಬಿ.ಶ್ರೀರಾಮುಲು

Webdunia
ಶನಿವಾರ, 7 ಸೆಪ್ಟಂಬರ್ 2019 (16:22 IST)
ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಿದ್ದರ ಹಿಂದಿನ ಕಾರಣ ಕುರಿತು ಸಚಿವರು ರಹಸ್ಯ ಬಹಿರಂಗಪಡಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದು, ಧಾರವಾಡ ಬಿಜೆಪಿ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆದೇಶ ನೀಡಿದ್ದರ ಹಿಂದ ದ್ವೇಷ ರಾಜಕಾರಣ ಇಲ್ಲ. ಕೊಲೆ ಆದಾಗ ಆಗಿನ ಸಿಎಂ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ರು.

ಫೋನ್ ಕದ್ದಾಲಿಕೆ, ಯೋಗೇಶ್ ಗೌಡ ಕೊಲೆ ಪ್ರಕರಣಗಳ ತನಿಖೆಗಳನ್ನು ಮಾತ್ರ ಸಿಬಿಐ ತನಿಖೆಗೆ ನೀಡಿರೋದು.
ಬೇರೆ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ನೀಡಿಲ್ಲ ಎಂದ್ರು.

ಅಧಿಕಾರ ಕಳೆದುಕೊಂಡ ಹತಾಶೆಯಿಂದ ಕಾಂಗ್ರೆಸ್-ಜೆಡಿಎಸ್ ನಾಯಕರು ಹೀಗೆ ಮಾತಾಡ್ತಾ ಇದ್ದಾರೆ ಅಂತ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಮುಂದಿನ ಸುದ್ದಿ
Show comments