Webdunia - Bharat's app for daily news and videos

Install App

ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸಾರಥ್ಯ

Webdunia
ಶುಕ್ರವಾರ, 10 ನವೆಂಬರ್ 2023 (20:33 IST)
Photo Courtesy: Twitter
ಬೆಂಗಳೂರು: ಅಂತೂ ಇಂತೂ ಕರ್ನಾಟಕ ಬಿಜೆಪಿಗೆ ಹೊಸ ಸಾರಥಿಯ ಆಯ್ಕೆಯಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಪುತ್ರ, ಶಾಸಕ ಬಿ.ವೈ ವಿಜಯೇಂದ್ರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಮತ್ತೆ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿದ್ದಾರೆ.

ಚುನಾವಣೆ ಮುಗಿದು ಇಷ್ಟು ದಿನವಾಗಿದ್ದರೂ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕವಾಗಿಲ್ಲ ಎಂಬ ವಿಚಾರಕ್ಕೆ ಕಾಂಗ್ರೆಸ್ ಆಗಾಗ ಬಿಜೆಪಿಗೆ ಟಾಂಗ್ ಕೊಡುತ್ತಲೇ ಇತ್ತು. ಸ್ವತಃ ಬಿಜೆಪಿಯಲ್ಲೇ ಈ ಬಗ್ಗೆ ಅಸಮಾಧಾನಗಳಿದ್ದವು. ಇದೀಗ ಕೊನೆಗೂ ನೂತನ ಅಧ್ಯಕ್ಷರ ಆಯ್ಕೆಯಾಗಿದೆ. ಈ ಮೊದಲು ಈ ಹುದ್ದೆಗೆ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ. ರವಿ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಲಿಂಗಾಯಿತರ ಮತ ಸೆಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments