Webdunia - Bharat's app for daily news and videos

Install App

ವರುಣಾಗೆ ಬಿ.ವೈ ವಿಜಯೇಂದ್ರ ಹೆಸರು ಶಿಫಾರಸ್ಸಿಲ್ಲ!

Webdunia
ಶುಕ್ರವಾರ, 7 ಏಪ್ರಿಲ್ 2023 (08:40 IST)
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯಗೆ ವರುಣಾ ಟಿಕೆಟ್ ಫಿಕ್ಸ್ ಆಗಿದೆ. ಈ ಬೆನ್ನಲ್ಲೇ ವಿಜಯೇಂದ್ರ ಕೂಡ ವರುಣಾದಿಂದಲೇ ಸ್ಪರ್ಧಿಸ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು.
 
ವಿಜಯೇಂದ್ರ ಸ್ಪರ್ಧೆಗೆ ಯಡಿಯೂರಪ್ಪ ರೆಡ್ ಸಿಗ್ನಲ್ ಕೊಟ್ಟರು. ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ ಅಂತ ಬಿಎಸ್ವೈ ಹೇಳಿದರು. ಇದರ ಹಿಂದೆ ನಾನಾ ಲೆಕ್ಕಾಚಾರಗಳು ಇದ್ಯಾ ಅನ್ನೋ ಮಾತುಗಳು ಶುರುವಾಗಿದೆ. ವರುಣಾಕ್ಕೆ ವಿಜಯೇಂದ್ರ ಬಿಟ್ಟು ಕಾರ್ಯರ್ತರ ಹೆಸರನ್ನಷ್ಟೇ ಹೈಕಮಾಂಡ್ಗೆ ರಾಜ್ಯ ಬಿಜೆಪಿ ಶಿಫಾರಸು ಮಾಡಿದೆ. 

ಪ್ರತಾಪ್, ಸದಾನಂದ, ಕಾ.ಪು.ಸಿದ್ದಲಿಂಗಸ್ವಾಮಿ ಹೆಸರುಗಳು ಶಿಫಾರಸು ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರಕ್ಕೆ ವಿಜಯೇಂದ್ರ ಹೆಸರು ಶಿಫಾರಸ್ಸು ಮಾಡಿದ್ದರ ಅಸಲಿಯತ್ತೇನು..? ಯಡಿಯೂರಪ್ಪಗೆ ಬೆದರಿ ಶಿಫಾರಸ್ಸೋ..? ಅನ್ನೋ ಪ್ರಶ್ನೆಗಳು ಶುರುವಾಗಿದೆ. ಹೈಕಮಾಂಡ್ ಹೇಳಿದ್ರೆ ಮಾತ್ರ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಅಂತ ಬಿಎಸ್ವೈ ಹೇಳಿದ್ರು.

ಹಾಗಾದ್ರೆ ಶಿಕಾರಿಪುರದ ಜೊತೆಗೆ ವರುಣಾ ಕ್ಷೇತ್ರ ಕೊಟ್ಟರೆ ಎರಡು ಕಡೆ ಸ್ಪರ್ಧೆ ಎಂಬ ಸಂದೇಶ ರವಾನಿಸಿದ್ರಾ..? ಅನ್ನೋ ಚರ್ಚೆಗಳು ಶುರುವಾಗಿದೆ. ಈ ಮಧ್ಯೆ ವರುಣಾದಲ್ಲಿ ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದದ ಅನುಮಾನವನ್ನು ಮಾಜಿ ಸಿಎಂ ಕುಮಾರಸ್ವಾಮಿಯವರು ವ್ಯಕ್ತಪಡಿಸಿದ್ದಾರೆ… ದೇವೇಗೌಡರು ಕೂಡ ಪರೋಕ್ಷವಾಗಿ ಅಡ್ಜೆಸ್ಟ್ಮೆಂಟ್ ರಾಜಕೀಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಗಂಡನ ವೀರ್ಯಾಣು ಕೌಂಟ್ ಕಡಿಮೆ ಎಂದು ಸೊಸೆಗೆ ಮಾವನೇ ಹೀಗೆ ಮಾಡೋದಾ

ಹೌದು ಮೋದಿ ಜೊತೆ ಮಾತನಾಡಿದ್ದೆ, ವೆರಿಗುಡ್ ಅಂದ್ರು, ಆದ್ರೆ ಬಿಜೆಪಿಗೆ ಮಾತ್ರ ಹೋಗಲ್ಲ: ಡಿಕೆ ಶಿವಕುಮಾರ್

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments