Daily Horoscope

ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ

Webdunia
ಮಂಗಳವಾರ, 6 ಡಿಸೆಂಬರ್ 2022 (12:35 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ ಆಚರಿಸಲಾಗಿದೆ.ಡಾ. ಬಿ.ಆರ್.ಅಂಬೇಡ್ಕರ್ ರವರ 65ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆಯ ಪ್ರಯುಕ್ತ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗಿದೆ.ಬಿಬಿಎಂಪಿ ಆಡಳಿತಗಾರರು, ಮುಖ್ಯ ಆಯುಕ್ತರಿಂದ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.
 
ಇನ್ನೂ ವಿಧಾನಾಸೌಧದ ಪೂರ್ವ ದಿಕ್ಕಿನಲ್ಲಿರುವ ಡಾ..ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು.ಸಮಾಜ‌ ಕಲ್ಯಾಣ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿದ್ದು,ಕಾರ್ಯಕ್ರಮದಲ್ಲಿ ಸಿಎಂ ಸೇರಿದಂತೆ ಸಚಿವರಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ,   ಕೋಟ ಶ್ರೀನಿವಾಸ,ಮಾಜಿ ಸಚಿವ ಆಂಜನೇಯ ಹಾಗೂ ವಿವಿಧ ಸಂಘಟನೆಯ ಮುಖಂಡರು ಭಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments