ಅಯೋಧ್ಯೆಯಲ್ಲಿ ಬಾಬರ್ ಹುಟ್ಟಿಲ್ಲ- ಮಾಜಿ ಶಾಸಕ ಸಂಜಯ್ ಪಾಟೀಲ್

Webdunia
ಬುಧವಾರ, 28 ನವೆಂಬರ್ 2018 (14:20 IST)
ಬೆಳಗಾವಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಬಾಬರ್ ಹುಟ್ಟಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ‘ರಾಮಮಂದಿರ ಭಾರತದಲ್ಲಿ ಅಲ್ಲದೇ ಎಲ್ಲಿ ನಿರ್ಮಿಸಲು ಸಾಧ್ಯ. ಮಂದಿರ ನಿರ್ಮಾಣಕ್ಕೆ ವಿರೋಧಿಸುವವರು ಭಾರತೀಯರೇ ಅಲ್ಲ. ರಾಮಜನ್ಮ ಸ್ಥಳ ಅಯೋಧ್ಯೆ ಅಂತ ಇತಿಹಾಸ ಹೇಳುತ್ತದೆ’ ಎಂದು ಹೇಳಿದ್ದಾರೆ.

 

‘ಅಯೋಧ್ಯೆಯಲ್ಲಿ ಬಾಬರ್ ಹುಟ್ಟಿಲ್ಲ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಿಸಬೇಕೆಂದು ಜಬರ್ದಸ್ತ್ ಯಾಕೆ?’ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments