ಮಗುವಿನ ಪಾಲಿಗೆ ಯಮನಾಗಿ ಬಂದ ಕೆ.ಎಸ್.ಆರ್.ಟಿ.ಸಿ. ಬಸ್

Webdunia
ಶನಿವಾರ, 9 ಡಿಸೆಂಬರ್ 2017 (16:00 IST)
ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಮಗುವೊಂದು ಸಾವನಪ್ಪಿದ ಘಟನೆ  ಮೈಸೂರಿನ ಚಾಮರಾಜ ನಗರದಲ್ಲಿ ನಡೆದಿದೆ.


ಮೈಸೂರಿನ ಚಾಮರಾಜ ನಗರದ ಕೊಳ್ಳೇಗಾಲ ತಾಲೂಕಿನ ಟಗರುಪುರ ಮೋಳೆಯಲ್ಲಿ  ಆಶಾ ಎನ್ನುವ 6 ವರ್ಷದ ಬಾಲಕಿ ಮೇಲೆ ಕೆ.ಎಸ್.ಆರ್.ಟಿ.ಸಿ. ಬಸ್ಸ್ ಹರಿದು ಮಗು ಸ್ಥಳದಲ್ಲೆ ಸಾವನಪ್ಪಿದೆ.


ಮೈಸೂರಿನ ಕೊಳ್ಳೇಗಾಲದ ಕಡೆಗೆ ಹೋಗುತ್ತಿದ್ದ ಬಸ್ಸ್ ಆಕಸ್ಮಿಕವಾಗಿ ಮಗು ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಕೊಳ್ಳೇಗಾಲದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments