ಕೆಸರಿನಲ್ಲಿ ಆನೆ ಮರಿ ಆಟ

Webdunia
ಶುಕ್ರವಾರ, 30 ಡಿಸೆಂಬರ್ 2022 (19:45 IST)
ಮಕ್ಕಳೆಂದರೆ ಮುದ್ದು ಅಲ್ಲವೇ. ಅವುಗಳನ್ನು ನೋಡುವುದೇ ಒಂದು ಭಾಗ್ಯ. ಆನೆಗಳು ತಮ್ಮ ಮರಿಗಳನ್ನು ಹಿಂಡು-ಹಿಂಡಾಗಿ ರಕ್ಷಣೆ ಮಾಡ್ತವೆ. ಆನೆ ಶಿಬಿರದಲ್ಲಿ ಆನೆಗಳಿಗಾಗಿ ಒಂದು ಕೆಸರಿನ ಹೊಂಡ ಮಾಡಿರಲಾಗುತ್ತದೆ. ಅವುಗಳಿಗೆ ಸೆಕೆಯಾಗಾಗ ಇದರಲ್ಲಿ ಮಲಗಿಕೊಂಡು ವಿಶ್ರಾಂತಿ ಪಡೆಯಲಿ ಎಂದು ಹೀಗೆ ಹೊಂಡ ಮಾಡಿ ನೀರು ಹರಿಸಿರುತ್ತಾರೆ. ಹೀಗೆ ಮಾಡಿರುವ ಕೆಲಸರಿನ ಹೊಂಡದಲ್ಲಿ ಆನೆ ಮರಿಯೊಂದು  ಬಿದ್ದು ಹೊರಳಾಡುತ್ತಿದೆ. ಕೆಸರನ್ನು ಮೈತುಂಬಾ ಹಾಕಿಕೊಂಡು ಆಟವಾಡ್ತಿದೆ. ಕೆಸರಲ್ಲಿ ಬಿದ್ದು ಹೊರಳಾಡುತ್ತಿದೆ. ಬಳಿಕ ತನ್ನ ತಾಯಿ, ಹಾಗೂ ಅದರ ಪರಿವಾರ ಬಂದೊಡನೆ ಕೆಸರಿನಿಂದ ಎದ್ದು ಓಡೋಡಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments