ಮಗುವನ್ನೇ ಅದು-ಬದಲು ಮಾಡಿಬಿಟ್ರಾ ಡಾಕ್ಟರ್

Webdunia
ಶುಕ್ರವಾರ, 15 ಡಿಸೆಂಬರ್ 2017 (13:03 IST)
ಕಲಬುರುಗಿ: ಹೆರಿಗೆ ನಂತರ ಜನಿಸಿದ ಮಗು ಗಂಡು ಎಂದು ಪೋಷಕರ ಕೈಗೆ ನೀಡಿ ಆಮೇಲೆ ನಿಮ್ಮದಲ್ಲ ಎಂದು ವೈದ್ಯರು ವಾಪಾಸು ಪಡೆದ ಘಟನೆ ಕಲಬುರುಗಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.


ಜೇವರ್ಗಿ ತಾಲ್ಲೂಕಿನ ಕೋಣಶಿರಸಗಿ ಗ್ರಾಮದ ನಂದಮ್ಮ ಅವರಿಗೆ ರಾತ್ರಿ ಹೆರಿಗೆಯಾಗಿದ್ದು, ಗಂಡು ಮಗು ಜನಿಸಿದೆ ಎಂದ ವೈದ್ಯರು ಪೋಷಕರ  ಕೈಗೆ ನೀಡಿ ಆಮೇಲೆ ಬೆಳಿಗ್ಗೆ ಗಂಡು ಮಗು ನಿಮ್ಮದಲ್ಲ ಎಂದು ವಾಪಾಸು ಪಡೆದು ಹೆಣ್ಣು ಮಗುವನ್ನು ನಮ್ಮದೆಂದು ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ನಂದಮ್ಮ ಅವರ ಕುಟುಂಬದವರು ಪ್ರತಿಭಟನೆಗೆ ಮುಂದಾಗಿದ್ದಾರೆ.


ನಂದಮ್ಮ ಅವರಿಗೆ ಹೆರಿಗೆಯಾದ ದಿನವೇ ಮತ್ತೊಬ್ಬರಿಗೆ ಹೆರಿಗೆಯಾಗಿದ್ದು ಈ ಎಡವಟ್ಟಿಗೆ ಕಾರಣ. ಆದರೆ ಇದನ್ನು ಒಪ್ಪದ ನಂದಮ್ಮ ಕುಟುಂಬದವರು ಗಂಡು ಮಗುವಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments