Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ವ್ಯಕ್ತಿ ಬಚಾವ್​​

Bachav is the man for the forest attack
ಬೈಕ್‌ನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದಾರೆ..ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಕಂಠೇನಹಳ್ಳಿ ಬಳಿ ನಡೆದೆ ಘಟನೆ ಇದಾಗಿದೆ. ದೇವರಾಜೇಗೌಡ ಎಂಬುವವರು ಡೈರಿಗೆ ಹಾಲು ಹಾಕಲು ಬೈಕ್​ನಲ್ಲಿ ಹೋಗುತ್ತಿದ್ದಾಗ ದಿಢೀರ್‌ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆಗಡುಕರು ಅಂದರ್