ರಾಜ್ಯಕ್ಕೆ ಮತ್ತೆ ವರುಣಾಗಮನ

Webdunia
ಶುಕ್ರವಾರ, 8 ಏಪ್ರಿಲ್ 2022 (20:07 IST)
ರಾಜ್ಯಾದ್ಯಂತ ಏಪ್ರಿಲ್​ 10ರವರೆಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕಳೆದ 15 ದಿನದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಭಾನುವಾರದವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಬಳ್ಳಾರಿ ಶೂಟೌಟ್ ನಲ್ಲಿ ಗುಂಡು ಹೊಡೆದಿದ್ದು ಯಾರೆಂದು ಬಯಲು ಮಾಡಿದ್ದಕ್ಕೇ ಎಸ್ ಪಿ ಅಮಾನತು: ಆರ್ ಅಶೋಕ್

ಎಸ್‌ಪಿ ಪವನ್ ನೆಜ್ಜೂರ್ ಆತ್ಮಹತ್ಯೆ ಯತ್ನ ವದಂತಿ, ಶೋಭಾ ಕರಂದ್ಲಾಜೆ ಹೊಸ ಬಾಂಬ್‌

ಮುಂದಿನ ಸುದ್ದಿ
Show comments