Webdunia - Bharat's app for daily news and videos

Install App

15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆ; 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Webdunia
ಶುಕ್ರವಾರ, 1 ನವೆಂಬರ್ 2019 (08:51 IST)
ಬೆಂಗಳೂರು : ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ  ಡಿಸೆಂಬರ್ 5 ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.




ಈ ಪಟ್ಟಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. ಹಾಗೇ ಮುಂದಿನ ದಿನಗಳಲ್ಲಿ ಉಳಿದ 7 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂಬುದಾಗಿ ಕಾಂಗ್ರೆಸ್ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ:
ಹುಣಸೂರು ಕ್ಷೇತ್ರ-ಎಚ್.ಪಿ.ಮಂಜುನಾಥ್, ಯಲ್ಲಾಪುರ – ಭೀಮಣ್ಣ ನಾಯಕ್, ಹಿರೇಕೆರೂರು-ಬಿ.ಎಂ.ಬನ್ನಿಕೋಡ್, ಹೊಸಕೋಟೆ –ಪದ್ಮಾವತಿ ಸುರೇಶ್, ಮಹಾಲಕ್ಷ್ಮೀ ಲೇಔಟ್-ಎಂ ಶಿವರಾಜ್, ರಾಣಿಬೆನ್ನೂರು- ಕೆ.ಬಿ.ಕೋಳಿವಾಡ, ಕೆ.ಆರ್.ಪುರಂ-ಎಂ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ-ಎಂ.ಆಂಜಿನಪ್ಪ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments