Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನಲೆ; ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಕೊಡಗಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನಲೆ; ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ
ಕೊಡಗು , ಶುಕ್ರವಾರ, 20 ಮಾರ್ಚ್ 2020 (10:05 IST)
ಕೊಡಗು : ಕೊಡಗಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.


ಕೊಡಗಿನಲ್ಲಿ ವ್ಯಕ್ತಿಯೊಬ್ಬ ಕೊರೊನಾ ಸೋಂಕಿಗೆ ಬಲಿಯಾದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜನಸಂದಣಿಯಾಗದಂತೆ ಹಾಗೂ ಮನೆಯಿಂದ ಯಾರು ಹೊರಗೆ ಬಾರದಂತೆ  ಜಿಲ್ಲಾಡಳಿತ ಮನವಿ ಮಾಡಿದೆ.


ಸೋಂಕಿತನ ಊರಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ. 75 ಕುಟುಂಬಗಳಿಗೆ ಜಿಲ್ಲಾಡಳಿತದಿಂದಲೇ ಆಹಾರ ಪೂರೈಕೆ ಮಾಡಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ ಮಡಿಕೇರಿ ಸಂತೆಯನ್ನು ರದ್ದು ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಹದಾನ ಮಾಡಲು ಬಯಸಿದ್ದ ನಿರ್ಭಯಾ ಅತ್ಯಾಚಾರಿ ಮುಕೇಶ್