Select Your Language

Notifications

webdunia
webdunia
webdunia
webdunia

ಬ್ರಿಟನ್ ನಲ್ಲಿ ವೈರಸ್ ಹೆಚ್ಚಳವಾದ ಹಿನ್ನಲೆ; ನೈಟ್ ಕರ್ಪ್ಯೂ ಜಾರಿ ಸುಳಿವು ನೀಡಿದ ಆರೋಗ್ಯ ಸಚಿವರು

ಬೆಂಗಳೂರು
ಬೆಂಗಳೂರು , ಮಂಗಳವಾರ, 22 ಡಿಸೆಂಬರ್ 2020 (13:27 IST)
ಬೆಂಗಳೂರು : ಬ್ರಿಟನ್ ನಲ್ಲಿ ವೈರಸ್ ಹೆಚ್ಚಳವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ನೈಟ್ ಕರ್ಪ್ಯೂ ಜಾರಿ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಸುಳಿವು ನೀಡಿದ್ದಾರೆ. ಮುಂಜಾಗರೂಕತೆಯಿಂದ ನೈಟ್ ಕರ್ಪ್ಯೂ ವಿಧಿಸುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.

ನೈಟ್ ಕರ್ಪ್ಯೂ ವಿಧಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ. ಈಗಾಗಲೇ ಮಹಾರಾಷ್ಟ್ರ ಸೇರಿ ಬೇರೆ ರಾಜ್ಯಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಿದೆ ಎಂದು ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಅಮೆರಿಕಾದ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ಗೌರವ