Select Your Language

Notifications

webdunia
webdunia
webdunia
webdunia

ಟೆಕ್ಕಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಟೆಕ್ಕಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
ಬೆಂಗಳೂರು , ಮಂಗಳವಾರ, 3 ಮಾರ್ಚ್ 2020 (10:22 IST)
ಬೆಂಗಳೂರು : ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.


ವಿದೇಶದಿಂದ ಬರುವ ಪ್ರಜೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಜಿಲ್ಲಾಡಳಿತ, ರಾಜ್ಯ ಸರ್ಕಾರ, ಕೇಂದ್ರದ ತಂಡಗಳಂತೆ 3 ತಂಡಗಳಾಗಿ ವೈದ್ಯರು  ಪರಿಶೀಲನೆ ನಡೆಸುತ್ತಿದ್ದಾರೆ.


ತಜ್ಞ ವೈದ್ಯರು, ಸಿಬ್ಬಂದಿಯಿಂದ ವೈದ್ಯಕೀಯ ತಪಾಸಣೆ ನಡೆಸಲಾಗುವುದು.  ಶಂಕಿತರಲ್ಲಿ  ಸೋಂಕು ಪತ್ತೆಯಾದ್ರೆ ರಾಜೀವ್ ಗಾಂಧಿ ಮೆಡಿಕಲ್ ಆಸ್ಪತ್ರೆಗೆ ಕಳಿಸಲು ಸಿದ್ಧತೆ ನಡೆಸಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ಆಂಧ್ರದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆ