Webdunia - Bharat's app for daily news and videos

Install App

ಅಗತ್ಯ ಬೋಧಕೇತರ ಸಿಬ್ಬಂದಿ ನೇಮಕವಾಗದ ಹಿನ್ನಲೆ; ಹಾಸನ ವೈದ್ಯಕೀಯ ಕಾಲೇಜು ಮಾನ್ಯತೆ ರದ್ದಾಗುವ ಆತಂಕ

Webdunia
ಬುಧವಾರ, 12 ಫೆಬ್ರವರಿ 2020 (11:09 IST)
ಹಾಸನ : ಹಾಸನ ವೈದ್ಯಕೀಯ ಕಾಲೇಜು ಮಾನ್ಯತೆ ರದ್ದಾಗುವ ಹಿನ್ನಲೆಯಲ್ಲಿ  ಕಾಲೇಜು ಮುಚ್ಚುವ ಆತಂಕ ಎದುರಾಗಿದೆ.


ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಅಗತ್ಯ ಬೋಧಕೇತರ ಸಿಬ್ಬಂದಿ ನೇಮಕವಾಗದೆ ಸಮಸ್ಯೆ ಸೃಷ್ಟಿಯಾಗಿದ್ದು,  ಭಾರತೀಯ ವೈದ್ಯಕೀಯ ಪರಿಷತ್ ನಿಯಮಾವಳಿ ಪ್ರಕಾರ ನೇಮಕವಾಗದಿದ್ದರೆ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಕಾಲೇಜಿನಲ್ಲಿ 25 ಬೋಧಕ, 99 ಬೋಧಕೇತರ ಸಿಬ್ಬಂದಿ ನೇಮಿಸಬೇಕು. ಏಪ್ರಿಲ್ ಅಂತ್ಯದೊಳಗೆ ನೇಮಕಾತಿ ಆಗದಿದ್ದರೆ ತೊಂದರೆಯಾಗಲಿದ್ದು,  ಸಿಬ್ಬಂದಿ ನೇಮಕ ಮಾಡದಿದ್ದರೆ ಮಾನ್ಯತೆ ರದ್ದಾಗುವ ಆತಂಕ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments