ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನಲೆ; ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

Webdunia
ಸೋಮವಾರ, 2 ಮಾರ್ಚ್ 2020 (10:35 IST)
ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದೆ.


ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ೀ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜತೆ ಸಿದ್ದರಾಮಯ್ಯ ಈಗಾಗಲೇ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.


ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ಇಂದು ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚಿಸಲು ಈ ಸಭೆ ನಡೆಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments