Select Your Language

Notifications

webdunia
webdunia
webdunia
webdunia

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಭದ್ರಾ ಜಲಾಶಯ
ಮಳೆಯಿಂದ ಮೈದುಂಬಿರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಾಗಿದೆ.

ದಾವಣಗೆರೆ ಜಿಲ್ಲಾ ಬಿಜೆಪಿಯಿಂದ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಾಯಿತು. ದಾವಣಗೆರೆ ಸಂಸದ ಜಿ. ಎಂ. ಸಿದ್ದೇಶ್ವರ್, ದಾವಣಗೆರೆ ಉತ್ತರ ವಿಧಾನಸಭಾ ಶಾಸಕ ಎಸ್. ಎ. ರವೀಂದ್ರನಾಥ್ ಬಾಗಿನ ಅರ್ಪಿಸಿದರು.
ಈ ವೇಳೆ ಭದ್ರಾ ಅಚ್ಚುಕಟ್ಟು ಪ್ರದೇಶದ ಹಲವಾರು ರೈತರುಗಳು ಭಾಗಿಯಾಗಿದ್ದರು.

ದಾವಣಗೆರೆಯ ಜೀವನಾಡಿ ಎಂದೆ ಕರೆಯುವ ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಭದ್ರಾ ತುಂಬಿರುವುದಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಬಾಗಿನ ಕಾರ್ಯಕ್ರಮದಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.





 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ 25.55 ಕೋಟಿ ರೂ.ಗಳ ನಿವ್ವಳ ಲಾಭ