ರವಿ ಬೆಳಗೆರೆ ಪರ ಜಾಮೀನು ಅರ್ಜಿ ಸಲ್ಲಿಕೆ

Webdunia
ಬುಧವಾರ, 13 ಡಿಸೆಂಬರ್ 2017 (12:03 IST)
ಬೆಂಗಳೂರು: ಪ್ರತಕರ್ತ ಸುನಿಲ್ ಹೆಗ್ಗರವಳ್ಲಿ ಕೊಲೆಗೆ ಸುಪಾರಿ ಪ್ರಕರಣ, ನ್ಯಾಯಾಂಗ ಬಂಧನದಲ್ಲಿರುವ ರವಿಬೆಳಗೆರೆಯ ಪರವಾಗಿ ಅವರ ವಕೀಲ ದಿವಾಕರ್ ಅವರು ಜಾಮೀನು ಅರ್ಜಿ ಯನ್ನು ಸಲ್ಲಿಸಲಿದ್ದಾರೆ.


ಅನಾರೋಗ್ಯದ ಹಿನ್ನೆಲೆಯಲ್ಲಿ ರವಿ ಬೆಳಗೆರೆಗೆ ಜಾಮೀನು ನೀಡುವಂತೆ ರವಿ ಬೆಳಗೆರೆ ಪರ ವಕೀಲ ದಿವಾಕರ್ ಅವರು ಮನವಿ ಸಲ್ಲಿಸುವ ಬಗ್ಗೆ  ರವಿ ಬೆಳಗೆರೆ ಪುತ್ರಿ ಚೇತನಾ ಬೆಳಗೆರೆ ಅವರು ಮಾಹಿತಿ ನೀಡಿದ್ದಾರೆ. ಸೆಷನ್ಸ್ ಕೋರ್ಟ್ ಗೆ ಇಂದು ವಕೀಲ ದಿವಾಕರ್ ಅವರು ಅರ್ಜಿ ಸಲ್ಲಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರುಣೆಯಲ್ಲಿ ವಿಚಾರಿಸಲು ಹೋಗಿ ಭಿಕ್ಷುಕನ ಆಸ್ತಿ ನೋಡಿ ದಂಗಾದ ಅಧಿಕಾರಿಗಳು

ರಾಯರಿಗೆ ಅಪಮಾನ ಮಾಡಿದವರು ಉದ್ದಾರವಾಗಲ್ಲ: ಸಿದ್ದರಾಮಯ್ಯಗೆ ಜಗ್ಗೇಶ್ ಖಡಕ್ ಸಂದೇಶ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ತಮ್ಮ ಬಾಸ್ ಯಾರು ಎಂದು ಹೇಳಿಕೊಂಡ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ 45 ವರ್ಷದ ನಿತಿನ್ ನಬಿನ್ ದಾಖಲೆ

ಮುಂದಿನ ಸುದ್ದಿ
Show comments