Daily Horoscope
✕

ಬಜರಂಗದಳ ನಿಷೇಧಿಸಲು ಸಾಧ್ಯವಿಲ್ಲ

Webdunia
ಗುರುವಾರ, 4 ಮೇ 2023 (16:00 IST)
ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್​​ ಮಾಡ್ತೀವಿ ಎಂದು ಹೇಳಿದ್ದು, ರಾಜ್ಯಾದ್ಯಂತ ಕಿಚ್ಚಿಗೆ ಕಾರಣವಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಮುಗಿಬಿದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ B.S. ಯಡಿಯೂರಪ್ಪ, ಬಜರಂಗದಳ ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಹುಚ್ಚುಹುಚ್ಚಾಗಿ ಮಾತಾಡ್ತಿದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸ್ತಾರೆ ಎಂದು ತಿರುಗೇಟು ನೀಡಿದರು. ನಾವು 130ರಿಂದ 140 ಸೀಟ್ ಗೆಲ್ತೇವೆ, ನಾವು ಯಾರ ಬೆಂಬಲವೂ ಇಲ್ಲದೇ ಸರ್ಕಾರ ರಚಿಸ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments