Daily Horoscope

Select Your Language

Notifications

webdunia
webdunia
webdunia
webdunia

ಬಜರಂಗದಳ, ಆರ್‌ಎಸ್‌ಎಸ್ ನಿಷೇಧಿಸಬೇಕು– ದಿನೇಶ ಗುಂಡೂರಾವ್

ಆರ್‌ಎಸ್‌ಎಸ್‌
ಬಜರಂಗದಳ ಹಾಗೂ ಆರ್‌ಎಸ್‌ಎಸ್‌ ಸಂಘಟನೆಗಳನ್ನು ಮೊದಲು ನಿಷೇಧರ ಮಾಡಬೇಕು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜರಂಗದಳ ಹಾಗೂ ಆರ್‌ಎಸ್‌ಎಸ್‌ನವರು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಆದ್ದರಿಂದ ಈ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
 
ದೀಪಕ್ ರಾವ್ ಪ್ರವೀಣ್ ಪೂಜಾರಿ ಬಗ್ಗೆ ಮಾತನಾಡುತ್ತಾರೆ. ಧನ್ಯಶ್ರೀ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಅವರು ಹಿಂದೂ ಅಲ್ಲವೇ. ಈ ಆತ್ಮಹತ್ಯೆಯ ಹಿಂದೆ ಬಜರಂಗದಳದ ಮುಖಂಡನ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಂಪಾಜಿಗೆ ಹೋಲಿಸಿದವರು ಯಾರು...?