Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿ ನಿಲ್ಲಿಸುವಂತೆ ಭಜರಂಗಸೇನೆ ಬಿಎಸ್ ವೈಗೆ ಒತ್ತಾಯ

Webdunia
ಶುಕ್ರವಾರ, 15 ಮಾರ್ಚ್ 2019 (18:05 IST)
ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯನ್ನು ಕಣದಲ್ಲಿ ನಿಲ್ಲಿಸುವಂತೆ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡಗಳು ಹೆಚ್ಚುತ್ತಿವೆ.

ಮಂಡ್ಯ ಭಜರಂಗಸೇನೆ ಕಾರ್ಯಕರ್ತರು ಬಿ.ಎಸ್.ವೈ ಮನೆಗೆ ಭೇಟಿ ನೀಡಿ ಈ ಒತ್ತಾಯ ಮಾಡಿದ್ದಾರೆ. ಮಂಡ್ಯ ಮಂಜುನಾಥ್ ಅವರಿಗೆ ಟಿಕೆಟ್ ಕೊಡಬೇಕು ಅಂತಾ ಮನವಿ ಮಾಡಲು ಆಗಮಿಸಿದ್ದ ಕಾರ್ಯಕರ್ತರು, ಕಣದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಇರಲಿ ಎಂದಿದ್ದಾರೆ.

ಡಾಲರ್ಸ್ ಕಾಲೋನಿಯ ಬಿಎಸ್ ವೈ ಮನೆಗೆ ಆಗಮಿಸಿದ ಕಾರ್ಯಕರ್ತರಲ್ಲಿ ಪ್ರಮುಖರಾದ ಭಜರಂಗಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಹೇಳಿಕೆ ನೀಡಿದ್ದು, ಸುಮಲತಾ ಬಿಜೆಪಿ ಅಭ್ಯರ್ಥಿಯಾದರೆ ಮಾತ್ರ ಮಂಡ್ಯದಲ್ಲಿ ಅವರನ್ನು ಬೆಂಬಲಿಸಬೇಕು.

ಪ್ರಸಕ್ತ ಕಾಂಗ್ರೆಸ್ ಬಿ ಟೀಂ ಬೆಂಬಲದೊಂದಿಗೆ ಸುಮಲತಾ ಸ್ಪರ್ಧಿಸಲು ಮುಂದಾಗಿದ್ದಾರೆ. ಅವರನ್ನು ಬೆಂಬಲಿಸುವುದರಿಂದ ಬಿಜೆಪಿಗೆ ಯಾವುದೇ ಅನುಕೂಲವಿಲ್ಲ. ಬಿಜೆಪಿ ಮತ್ತೊಮ್ಮೆ ಮೋಸ ಹೋಗುವುದು ಬೇಡ.  

ಸುಮಲತಾ ಬೆಂಬಲಿಸುವ ಬದಲು ಭಜರಂಗಸೇನೆಯ ರಾಜ್ಯಾಧ್ಯಕ್ಷರಾದ ನನಗೆ ಟಿಕೆಟ್ ಕೊಡಿ ಎಂದು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಡಿಕೆ ಶಿವಕುಮಾರ್ ಚರ್ಚ್ ಗೆ ಹೋಗ್ತಾರೆ ಆದ್ರೆ ಅದು ನಮ್ದು ಅನ್ನಕ್ಕಾಗುತ್ತಾ: ವಿ ಸೋಮಣ್ಣ

ಶಾಸಕಿಯಾಗುವ ಹುಚ್ಚು ಹಿಡಿದ್ರೆ ಬಿಡಿಸಲಾಗದು, ಕುಸುಮಾಗೆ ಟಾಂಕ್‌ ಕೊಟ್ರಾ ಮುನಿರತ್ನ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ಗೊತ್ತಾ

ದಾವಣಗೆರೆ: ಗಣೇಶಮೂರ್ತಿ ಬಳಿ ವಿವಾದ ಸೃಷ್ಟಿಸಿದ ಫ್ಲೆಕ್ಸ್‌ನಲ್ಲಿ ಏನಿತ್ತು

ಮುಂದಿನ ಸುದ್ದಿ
Show comments