ಬಕ್ರೀದ್ ಹಬ್ಬದ ಆಚರಣೆ

Webdunia
ಭಾನುವಾರ, 10 ಜುಲೈ 2022 (14:52 IST)
ರಾಜ್ಯಾದ್ಯಂತ ಇಂದು ಬಕ್ರೀದ್ ಹಬ್ಬವನ್ನು​ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ.
ಬೆಂಗಳೂರು ನಗರದಾದ್ಯಂತ ಬಕ್ರೀದ್ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಿದ್ದು, ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಮೈದಾನದಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಪೊಲೀಸರು ಅವಕಾಶ ನೀಡಿದ್ದು, ಅದರಂತೆ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಇನ್ನೊಂದೆಡೆ ರಸ್ತೆ ಮೇಲೆ ಕುಳಿತುಕೊಂಡು ಮುಸ್ಲಿಮರು ನಮಾಜ್ ಮಾಡಿದ್ದಾರೆ. ರಸ್ತೆ ಮೇಲೆ ನಮಾಜ್ ಮಾಡಲು ಅವಕಾಶ ಇಲ್ಲಿದಿದ್ದರೂ ನಮಾಜ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments