ಇಂದು ನಾಡಿನೆಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ

Webdunia
ಗುರುವಾರ, 29 ಜೂನ್ 2023 (14:00 IST)
ಬಕ್ರೀದ್ ಹಿನ್ನೆಲೆ ಚಾಮರಾಜಪೇಟೆ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಸಾಮೂಹಿಕ ಪ್ರಾರ್ಥನೆಗೆ  ಚಾಮರಾಜಪೇಟೆ ಮೈದಾನ ಸಜ್ಕಾಗಿದೆ.ಮೈದಾನದಲ್ಲಿ ನಮಾಜ್ ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಬೆಳಗ್ಗೆ  ಪ್ರಾರ್ಥನೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.ಸಿಎಂ ಆಗಮನ ಹಿನ್ನೆಲೆ ಮೈದಾನದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.ಅಹಿತಕರ ಘಟನೆ ನಡೆಯದಂತೆ ಖಾಕಿ ಸರ್ಪಗಾವಲಿನ ವ್ಯವಸ್ಥೆ ಮಾಡಲಾಗಿದೆ.ಮೈದಾನದ ಸುತ್ತಮುತ್ತ ಪೊಲೀಸರ ನಿಯೋಜನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments