Daily Horoscope

ದೆಹಲಿಯಿಂದ ಬಲಾವ್‌ ಬಂದಿಲ್ಲ

Webdunia
ಬುಧವಾರ, 17 ಮೇ 2023 (20:08 IST)
ನನಗೆ ಹೈಕಮಾಂಡ್‌ನಿಂದ ಯಾವುದೇ ಬುಲಾವ್‌ ಬಂದಿಲ್ಲ..ಬೆಂಗಳೂರಿನಲ್ಲೇ ಇದ್ದೇನೆ ಅಂತ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ರು.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ ಆಧಾರದಲ್ಲಿ ಕಾಂಗ್ರೆಸ್‌ ಸಿಎಂ ಮಾಡೋದಿಲ್ಲ.. ಸಾಮರ್ಥ್ಯ ಅಳೆದು ರಾಜ್ಯದ ಮುಖ್ಯಮಂತ್ರಿ ಮಾಡುತ್ತಾರೆ...ಈ ಮೊದಲು ನಾನು ಅಧಿಕಾರದಲ್ಲಿ ಇದ್ದಾಗ ಡಿಸಿಎಂ ಹುದ್ದೆಯನ್ನ ಸಮರ್ಥವಾಗಿ ನಿಭಾಯಿಸಿದ್ದೆ..ಮುಖ್ಯಮಂತ್ರಿ ಆಯ್ಕೆ ನಿಚಾರದಲ್ಲಿ ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments