Webdunia - Bharat's app for daily news and videos

Install App

ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

Webdunia
ಸೋಮವಾರ, 8 ಮೇ 2023 (11:03 IST)
ಮೈಸೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಸಾವನ್ನಪ್ಪಿದೆ.
 
ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿದೆ. 

ಬಲರಾಮ ಆನೆ ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಬರೋಬ್ಬರಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಖ್ಯಾತಿ ಗಳಿಸಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಎಂದು ಗಮನ ಸೆಳೆದಿತ್ತು. ಬಲರಾಮ ಆನೆ ಮೇಲೆ ಜನರಲ್ಲಿ ವಿಶೇಷ ಪ್ರೀತಿ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಮುಂದಿನ ಸುದ್ದಿ
Show comments