Webdunia - Bharat's app for daily news and videos

Install App

ಜ.15,16ರಂದು ಬಿ.ಆರ್.ಹಿಲ್ಸ್‌ಗೆ ಬೈಕ್‌ಗಳ ನಿಷೇಧ

geetha
ಶುಕ್ರವಾರ, 12 ಜನವರಿ 2024 (19:06 IST)
ಬೆಂಗಳೂರು-ಸಂಕ್ರಾಂತಿ ಹಬ್ಬದಂದು ಬಿಳಿಗಿರಿ ರಂಗನ ಬೆಟ್ಟಕ್ಕೆ ಬೈಕ್​​​​​​​ಗಳಿಗೆ ನಿಷೇಧ ಹೇರಲಾಗಿದೆ. ಜನವರಿ 15 ಹಾಗೂ 16ರಂದು ಬೈಕ್‌ಗಳಿಗೆ ನಿಷೇಧ ಹೇರಿ ಚಾಮರಾಜನಗರ ಡಿಸಿ ಶಿಲ್ಪಾ ನಾಗ್‌ ಆದೇಶಿಸಿದ್ದಾರೆ.. ಸಂಕ್ರಾಂತಿ ಹಾಗೂ ಚಿಕ್ಕಜಾತ್ರೆ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಲಿದೆ.. ಹೀಗಾಗಿ ಬಿ.ಆರ್. ಹಿಲ್ಸ್​​​​ಗೆ ದ್ವೀಚಕ್ರ ವಾಹನಗಳ ನಿರ್ಬಂಧ ಹೇರಲಾಗಿದೆ.. ರಾಜ್ಯ ಹಾಗೂ ಹೊರ ರಾಜ್ಯದಿಂದ ಬಿ.ಆರ್‌.ಹಿಲ್ಸ್‌ಗೆ ಪ್ರವಾಸಿಗರು ಆಗಮಿಸಲಿದ್ದಾರೆ.. ಬೆಟ್ಟದ ರಸ್ತೆ ಕಿರಿದಾಗಿರೋದ್ರಿಂದ ಬೈಕ್‌ಗಳಿಗೆ ನಿಷೇಧ ಹೇರಿದೆ. ಗುಂಬಳ್ಳಿ ಮತ್ತು ಹೊಂಡರಬಾಳು 2 ಅರಣ್ಯ ಇಲಾಖೆಯ ಚೆಕ್‌ ಪೋಸ್ಟ್‌ಗಳಲ್ಲಿಯೂ ನಿರ್ಬಂಧ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments