Select Your Language

Notifications

webdunia
webdunia
webdunia
webdunia

ಪರೀಕ್ಷೆಗಳಲ್ಲಿ ತಾಳಿ, ಕಾಲುಂಗರಕ್ಕೆ ನಿಷೇಧ

ಪರೀಕ್ಷೆಗಳಲ್ಲಿ ತಾಳಿ, ಕಾಲುಂಗರಕ್ಕೆ ನಿಷೇಧ
bangalore , ಸೋಮವಾರ, 6 ನವೆಂಬರ್ 2023 (18:20 IST)
ರಾಜ್ಯದಲ್ಲಿ ‘ಕೈ’ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸ್ಮರ್ಧಾತ್ಮಕ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ಗೆ ಅವಕಾಶ ನೀಡಲಾಗಿದೆ. ಮುಂದುವರೆದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು.

ಇದು ಸಹಜವಾಗಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.. ಇನ್ನೂ ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ ಹಾಗೂ ಕಾಲುಂಗುರ ತೆಗೆಸಿದ ಅಧಿಕಾರಿಗಳ ವಿರುದ್ಧ ಮಹಿಳಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ: ಆರೋಪಿ ವಿರುದ್ಧ ಕೇಸ್ ದಾಖಲು