Daily Horoscope
✕

ಮಡಿಕೇರಿ ಚಲೋಗೆ ನಿಷೇಧಾಜ್ಞೆ ಅಡ್ಡಿ!

Webdunia
ಮಂಗಳವಾರ, 23 ಆಗಸ್ಟ್ 2022 (14:29 IST)
ಬೆಂಗಳೂರು : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನೇ ಮುಂದಿಟ್ಟುಕೊಂಡು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್ಸಿನ ʼಮಡಿಕೇರಿ ಚಲೋʼಗೆ ಕೊಡಗು ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಜಿಲ್ಲಾಡಳಿತ ಬುಧವಾರದಿಂದ ಶನಿವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿದೆ. ಹೀಗಾಗಿ ಶುಕ್ರವಾರ ಮಡಿಕೇರಿ ಪ್ರವೇಶ ಮಾಡುವ ಪ್ರಯತ್ನ ಮಾಡಿ ಕೈ ನಾಯಕರು ಅರೆಸ್ಟ್ ಆಗುತ್ತಾರಾ? ಅಥವಾ ನಿಷೇಧಾಜ್ಞೆ ಕಾರಣ ನೀಡಿ ಮಡಿಕೇರಿ ಮುತ್ತಿಗೆ ಕೈ ಬಿಡಲು ತೀರ್ಮಾನ ಮಾಡ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಒಂದು ವೇಳೆ ನಿಷೇಧಾಜ್ಞೆ ಜಾರಿಯಾದರೆ ಪ್ರತಿಭಟನೆ ಕೈ ಬಿಡುವುದು ಉತ್ತಮ ಎನ್ನುವುದು ಬಹುತೇಕ ಕೈ ನಾಯಕರ ಅಭಿಪ್ರಾಯವಾಗಿತ್ತು. ಆದರೆ ತಮ್ಮ ನಿಲುವು ಏನು ಎನ್ನುವುದನ್ನು ಪಕ್ಷದ ನಾಯಕರಿಗೆ ಇನ್ನೂ ಸಿದ್ದರಾಮಯ್ಯ ತಿಳಿಸಿಲ್ಲ.

ಹೀಗಾಗಿ ಘೋಷಣೆ ಮಾಡಿ ಇಕ್ಕಟ್ಟಿಗೆ ಸಿಲುಕಿದ ಸಿದ್ದರಾಮಯ್ಯ ಮಡಿಕೇರಿ ಹೋಗಲೇಬೇಕು ಅನ್ನೋ ಹಟಕ್ಕೆ ಬೀಳ್ತಾರಾ ಎನ್ನುವುದು ಶೀಘ್ರವೇ ಇತ್ಯರ್ಥವಾಗಲಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿ ತೀರಿಕೊಂಡಾಗ ಫೋನ್ ಕೊಡಲಿಲ್ಲ ಎಂದಿದ್ದ ಅಭಜಿತ್ ದಿಪ್ಕೆ: ವಿಡಿಯೋ ರಿಲೀಸ್ ಮಾಡಿ ಠಕ್ಕರ್ ಕೊಟ್ಟ ಪೊಲೀಸ್ Video

Karnataka Weather: ಇಂದಿನ ಹವಾಮಾನ ಹೇಗಿರಲಿದೆ, ಇಲ್ಲಿದೆ ವರದಿ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಮುಂದಿನ ಸುದ್ದಿ
Show comments