ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ಹಿನ್ನಲೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲರೂ ಸೇರಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದಾರೆ.ಇದಕ್ಕೆ ನಮ್ಮದೇನೂ ವಿರೋಧ ಇರಲ್ಲ. ನಮ್ಮ ಸಂಪೂರ್ಣ ಬೆಂಬಲ ಇರುತ್ತೆ ಎಂದು ತಿಳಿಸಿದ್ದಾರೆ.