ಬಂದೇ ಬಿಟ್ಟ ‘ಧೀರ ಧೀರ ಸುಲ್ತಾನ’

Webdunia
ಬುಧವಾರ, 13 ಏಪ್ರಿಲ್ 2022 (20:19 IST)
ಕೆಜಿಎಫ್ - 2 ಸಿನಿಮಾ ಬಿಡುಗಡೆಗೆ ಕೌಂಟ್​​ಡೌನ್ ಶುರುವಾಗಿದೆ. ಹಾಡುಗಳ ಮೂಲಕ KGF-2 ಸಿನಿಮಾ ಗಮನ ಸೆಳೆಯುತ್ತಿದೆ. ಈಗಾಗಲೇ ‘ತೂಫಾನ್’ ಎಂಬ ಪವರ್​​​ಫುಲ್ ಹಾಡು ಮತ್ತು ಅಮ್ಮನ ಕುರಿತಾದ ಭಾವುಕ ಹಾಡೊಂದು ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು.. ಈಗ ಈ ಸಿನಿಮಾದ ಮೂರನೇ ಹಾಡು ಬಿಡುಗಡೆ ಆಗಿದೆ. ರವಿ ಬಸ್ರೂರು ಸಂಗೀತ ನೀಡಿರುವ ‘ಸುಲ್ತಾನ್..’ ಲಿರಿಕಲ್ ವಿಡಿಯೋ ರಿಲೀಸ್ ಆಗಿದ್ದು, ಯಶ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments