ಬಂದ್ ಪರಿಣಾಮ: ಖಾಸಗಿ ವಾಹನಗಳಿಗೆ ಹಬ್ಬ

Webdunia
ಬುಧವಾರ, 9 ಜನವರಿ 2019 (16:06 IST)
ಭಾರತ ಬಂದ್ ಎರಡನೇ ದಿನದ ಮುಷ್ಕರದಿಂದ ವಿಶೇಷವಾಗಿ ಪ್ರಯಾಣಿಕರು ಪರದಾಡುವಂತಾಯಿತು. ಬಂದ್ ಮಾಡಿರುವುದನ್ನೇ ನೆಪ ಮಾಡಿಕೊಂಡಿರುವ ಖಾಸಗಿ ವಾಹನಗಳು ಜನರಿಂದ ಹೆಚ್ಚು ಹಣ ವಸೂಲಿ ದಂಧೆಗೆ ಇಳಿದಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.   ಬೇರೆ ಊರುಗಳಿಗೆ ಪ್ರಯಾಣ ಮಾಡಲು ಸಾಧ್ಯವಾಗದ ಪರಿಸ್ಥಿತಿಯಿಂದ ಜನ ಕಕ್ಕಾಬಿಕ್ಕಿಯಾದರು. ಬಿಕೋ ಎನ್ನುವ ಬಸ್ ನಿಲ್ದಾಣದ ಮುಂದೆ ಇಂದು ಸಹ ಕಾದು ಕುಳಿತ ಜನ ಇನ್ನೂ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಸುದ್ದಿ ತಿಳಿದು ಖಾಸಗಿ ವಾಹನಗಳ ಪ್ರಯಾಣಕ್ಕೆ ಮುಂದಾದರು.

ಎರಡು ದಿನ ಸಾರಿಗೆ ಸಂಚಾರ ಸ್ಥಗಿತ, ಜೀಪ್ ಮತ್ತಿತರ ಖಾಸಗಿ ವಾಹನ ಚಾಲಕರು ಸಂಕ್ರಾಂತಿಯ ಪೂರ್ವದಲ್ಲಿಯೇ ಸುಗ್ಗಿ ಮಾಡಿದರು. ಸಾಮಾನ್ಯ ಪ್ರಯಾಣ ದರಕ್ಕಿಂತ ಎರಡು, ಮೂರು ಪಟ್ಟು ದರದಲ್ಲಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಕರು ತಮ್ಮ ಊರು ಮುಟ್ಟಲು ಕಸರತ್ತು ನಡೆಸಿದರು. ಬಸ್ ನಿಲ್ದಾಣ ಮುಂದೆ ನಿನ್ನೆಯಿಂದ ಖಾಸಗಿ ವಾಹನಗಳದ್ದೇ ಕಾರುಬಾರು ತೀವ್ರವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments