ರಾಜ್ಯದಲ್ಲಿ ಇನ್ನೂ ಒಂದು ವಾರ ಬಂದ್ ಮುಂದುವರಿಯಲಿದೆ- ಸಿಎಂ

Webdunia
ಬುಧವಾರ, 18 ಮಾರ್ಚ್ 2020 (10:51 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಂದ್ ಮುಂದುವರಿಯಲಿದೆ ಎಂಬುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇನ್ನೂ ಒಂದು ವಾರ ಬಂದ್ ಮುಂದುವರಿಯಲಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿಕೃತ ಘೋಷಣೆ ಮಾಡಲಾಗುವುದು. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಮಾಲ್ , ಮಾರ್ಕೆಟ್, ಸಭೆ ಸಮಾರಂಭಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಈ ಬಂದ್ ಇನ್ನು ಮುಂದುವರಿಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments