Webdunia - Bharat's app for daily news and videos

Install App

ಅಧಿಕಾರಕ್ಕೆ ಬಂದ್ರೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ: ಕುಮಾರಸ್ವಾಮಿ

Webdunia
ಮಂಗಳವಾರ, 31 ಜನವರಿ 2023 (11:19 IST)
ಕೊಪ್ಪಳ : ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸಂಪೂರ್ಣ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ 1 ಲಕ್ಷ ರೂ. ವರೆಗಿನ ಸಾಲ ಮನ್ನಾ ಮಾಡುವೆ. ನಮಗೆ ಪೂರ್ಣ ಬಹುಮತ ಕೊಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕೊಪ್ಪಳದ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾವಿರಾರು ರೈತರು, ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡು ನಮ್ಮ ಬಳಿ ಬರುತ್ತಿದ್ದಾರೆ.

ಯುವಕರು ಕೆಲಸ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಜನರು ಮನೆ ಇಲ್ಲ ಎಂದು ನೋವು ಹೇಳಿಕೊಳ್ಳುತ್ತಿದ್ದಾರೆ. ಕೋವಿಡ್ ವೇಳೆ ಮೃತಪಟ್ಟವರ ಕುಟುಂಬಕ್ಕೆ ಇನ್ನೂ ಪರಿಹಾರ ಬಂದಿಲ್ಲ ಎನ್ನುತ್ತಾರೆ. ಅವರ ಕಷ್ಟಕ್ಕೆ ನಾನು ಸ್ಪಂದಿಸುತ್ತಿದ್ದೇನೆ ಎಂದು ತಿಳಿಸಿದರು.

ನನ್ನ ಸರ್ಕಾರ ಅಧಿಕಾರಕ್ಕೆ ಬಂದರೆ ಬಿತ್ತನೆ ಬೀಜಕ್ಕೆ, ಗೊಬ್ಬರ ಖರೀದಿಗೆ ಎಕರೆಗೆ 10 ಸಾವಿರ ರೂ. ಹಾಗೂ 10 ಎಕರೆ ಇದ್ದರೆ 1 ಲಕ್ಷ ರೂ. ರೈತರ ಖಾತೆಗೆ ಹಾಕಿವೆ. 24 ಗಂಟೆ ರೈತರ ಪಂಪ್ಸೆಟ್ಗೆ ವಿದ್ಯುತ್ ಪೂರೈಕೆ ಮಾಡುವೆ. ಯುವಕರಿಗೆ ತರಬೇತಿ, ಹಣಕಾಸಿನ ನೆರವು ಕಲ್ಪಿಸುವೆ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments