ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

Krishnaveni K
ಶುಕ್ರವಾರ, 21 ನವೆಂಬರ್ 2025 (11:54 IST)
Photo Credit: X
ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7 ಕೋಟಿ ರೂ. ದೋಚಿದ್ದ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ದರೋಡೆಕೋರರನ್ನು ಈಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದು ಎರಡು ದಿನಗಳಾದರೂ ದರೋಡೆಕೋರರನ್ನು ಬಂಧಿಸಿಲ್ಲ ಎಂದು ಪೊಲೀಸರ ಮೇಲೆ ಜನರು,  ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಆದರೆ ಈಗ ದರೋಡೆಕೋರರನ್ನು ಚೆನ್ನೈನಲ್ಲಿ ಅರೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ.

ಇದೀಗ ಆರೋಪಿಗಳಿಂದ 6.3 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ದರೋಡೆಕೋರರು ಎಟಿಎಂ ವಾಹನದಿಂದ 7.11 ಕೋಟಿ ರೂ. ದೋಚಿದ್ದರು. ಇದೀಗ ಉಳಿದ ಹಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದಿದ್ದ ದರೋಡೆಕೋರರು ಎಟಿಎಂ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದೋಚಿದ್ದರು. ಬಳಿಕ ಎಟಿಎಂ ವಾಹನವನ್ನು ಅರ್ಧದಲ್ಲಿಯೇ ಬಿಟ್ಟು ತಮ್ಮ ಇಂಡಿಯಾ ಕಾರಿನಲ್ಲಿ ಪರಾರಿಯಾಗಿದ್ದರು. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments