Daily Horoscope

ಸಹಜ ಸ್ಥಿತಿಗೆ ಬೆಂಗಳೂರು

Webdunia
ಸೋಮವಾರ, 17 ಜನವರಿ 2022 (16:31 IST)
ಎರಡನೆ ವಾರದ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲೆ ಸಿಲಿಕಾನ್ ಸಿಟಿ ಬೆಂಗಳೂರು ನಗರ ಮತ್ತೆಸಹಜ ಸ್ಥಿತಿಗೆ ಮರಳಿದೆ. ಬೆಳಿಗ್ಗೆಯಿಂದಲೇ ನಗರದಲ್ಲಿ ವಾಹನಗಳ ಓಡಾಟ ಶುರುವಾಗಿದ್ದು, ವೀಕೆಂಡ್‍ನಲ್ಲಿ ಸಂಕ್ರಾಂತಿ ಹಬ್ಬಕ್ಕೆಂದು ಊರುಗಳಿಗೆ ತೆರಳಿದ್ದ ಜನರು ನಗರಕ್ಕೆ ವಾಪಸಾಗಿದ್ದಾರೆ.ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ ಐದು ಗಂಟೆವರೆಗೆ ನೈಟ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಉಳಿದಂತೆ ಕೆಲ ವಾಣಿಜ್ಯ ಉದ್ದಿಮೆಗಳು, ಮಾಲ್‍ಗಳು, ಚಿತ್ರಮಂದಿರಗಳು, ಪಬ್, ಬಾರ್‍ಗಳು ಕೊರೊನಾ ನಿಯಮದಡಿ ಕರ್ತವ್ಯ ನಿರ್ವಹಿಸಲಿವೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments