ಬೆಂಗಳೂರಿನಲ್ಲಿ ಸರಗಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಹಾಗೂ ಸಂಗಮೇಶ ಮ್ಯಾಗೇರಿ ಬಂಧಿತ ಆರೋಪಿಗಳು. ಕಲಬುರಗಿಯಿಂದ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದರು.