Select Your Language

Notifications

webdunia
webdunia
webdunia
webdunia

ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ

Anganwadi
ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಬುದವಾರ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆಯನ್ನ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

2024ರಿಂದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿ-ಸಿಎಂ