ಸುಲಲಿತ ಜೀವನಕ್ಕೆ ಬೆಂಗಳೂರು ದೇಶಕ್ಕೇ ನಂ.1

Webdunia
ಶುಕ್ರವಾರ, 5 ಮಾರ್ಚ್ 2021 (09:56 IST)
ಬೆಂಗಳೂರು: ಕೇಂದ್ರ ನಗರಾಭಿವೃದ್ಧಿ ಬಿಡುಗಡೆ ಮಾಡಿರುವ ಸುಲಲಿತ ಜೀವನಕ್ಕೆ ಹೇಳಿ ಮಾಡಿಸಿದ ನಗರಗಳ ಪಟ್ಟಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ದೇಶಕ್ಕೇ ನಂ.1 ಆಗಿದೆ.


ಸುಲಲಿತ ಜೀವನ ಸೂಚ್ಯಂಕದ ಆಧಾರದಲ್ಲಿ ಕೇಂದ್ರ ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಅತ್ಯಂತ ಸೌಕರ್ಯದಾಯಕ ನಗರ ಎಂದು ಬಿರುದು ನೀಡಿದೆ. 10 ಲಕ್ಷಕ್ಕಿಂತ ಹೆಚ್ಚು ಜನರಿರುವ ನಗರಗಳ ಪೈಕಿ ಬೆಂಗಳೂರು ನಂ.1 ಆಗಿದೆ.

ಇನ್ನು ಕರ್ನಾಟಕದ ಇನ್ನೊಂದು ನಗರ ಹುಬ್ಬಳ್ಳಿ-ಧಾರವಾಡಕ್ಕೆ ಪಟ್ಟಿಯಲ್ಲಿ 37 ನೇ ಸ್ಥಾನ ಪಡೆದಿದೆ. 10 ಲಕ್ಷಕ್ಕಿಂತ ಕಡಿಮೆ ಜನರಿರುವ ನಗರಗಳ ಪಟ್ಟಿಯಲ್ಲಿ ದಾವಣೆಗೆರೆಗೆ 9 ನೇ ಸ್ಥಾನ ಸಿಕ್ಕಿದೆ. ಈ ಪಟ್ಟಿಯಲ್ಲಿ ಶಿಮ್ಲಾಗೆ ಮೊದಲನೇ ಸ್ಥಾನ.

ಈ ನಗರಗಳ 15 ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಂಕ ನೀಡಲಾಗಿದೆ. ವಿಪರ್ಯಾಸವೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮಹಾನಗರಗಳ ಪಾಲಿಕೆಗಳ ಪಟ್ಟಿಯಲ್ಲಿ 31 ನೇ ಸ್ಥಾನ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments