Webdunia - Bharat's app for daily news and videos

Install App

ಬೆಂಗಳೂರು ಅಭಿವೃದ್ಧಿ ನಮ್ಮ ಹೊಣೆ

Webdunia
ಭಾನುವಾರ, 5 ಡಿಸೆಂಬರ್ 2021 (16:53 IST)
ಆನೇಕಲ್ ನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆಗಿರುವ ಔದ್ಯೋಗೀಕರಣ, ಅದರ ಮುಖಾಂತರ ಬರುವ ತೆರಿಗೆ ಹಣ ಸಂಪೂರ್ಣವಾಗಿ ಗ್ರಾಮ ಪಂಚಾಯಿತಿಗಳಿಗೆ ವಿನಿಯೋಗ ಆಗಬೇಕು . ಗ್ರಾಮೀಣ ಜನರ ಪರವಾದ ನಿರ್ಧಾರಗಳು ಸರ್ಕಾರದ್ದಾಗಿರುತ್ತದೆ ಎಂದು ತಿಳಿಸಿದರು.ಆಗಸ್ಟ್ 15 ರಂದು ಘೋಷಣೆ ಮಾಡಿದ ಅಮೃತ ಯೋಜನೆಗಳಲ್ಲಿ ಅಮೃತ ಗ್ರಾಮ ಪಂಚಾಯಿತಿ ಯೋಜನೆ ಮಹತ್ವದ್ದಾಗಿದೆ. 750 ಗ್ರಾಮ ಪಂಚಾಯಿತಿಗಳಲ್ಲಿ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ರಸ್ತೆಗಳು, ಶಾಲಾ ಕಟ್ಟಡಗಳು, ಸೌರಶಕ್ತಿ ದೀಪಗಳ ನಿರ್ಮಾಣ ಮಾರ್ಚ್ 30 ರೊಳಗೆ ಪೂರ್ಣಗೊಳಿಸಿದರೆ, ಹೆಚ್ಚುವರಿ 25 ಲಕ್ಷ ನೀಡುವ ವಿನೂತನ ಯೋಜನೆ ಇದಾಗಿದೆ. ಮುಂದಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸುವ ಚಿಂತನೆ ಇದೆ. ಅಮೃತ ವಸತಿ ಯೋಜನೆಯಡಿ ಗ್ರಾಮಸ್ತರಿಗೆ ನಿವೇಶನ ಹಾಗೂ ಮನೆಗಳನ್ನು ನೀಡಲು ಕ್ರಮ ವಹಿಸಲಾಗುತ್ತಿದೆ. ಗ್ರಾಮಗಳಲ್ಲಿರುವ ಸ್ರೀ ಶಕ್ತಿ ಸಂಘಗಳು, 75000 ಎಸ್ ಸಿ ಎಸ್ ಟಿ, ಒಬಿಸಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments